*ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ*: *ಹೆಚ್ಚಿನ ಬಡ್ಡಿ ಆಸೆ ತೋರಿಸಿ ತಾಯಿ-ಮಗನಿಂದ ಮೋಸ*: *ಕೇಸ್ ದಾಖಲಾಗುತ್ತಿದ್ದಂತೆ ಆರೋಪಿಗಳು ಎಸ್ಕೇಪ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಸಾವಿರಾರು ಜನರಿಗೆ ತಾಯಿ-ಮಗ ವಂಚನೆಯೆಸಗಿದ್ದಾರೆ. ಈ ತಾಯಿ ಮಗನ ಮಾತಿಗೆ ಮರುಳಾಗಿ ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿಭಾಗದ ಜನರು 133 ಕೋಟಿ ರೂ. ಹೂಡಿಕೆ ಮಾಡಿದ್ದರು ಎಂಬುದು ಗೊತ್ತಾಗಿದೆ. ನಿಪ್ಪಾಣಿಯ ನಂದಾ ಪಾಟೀಲ್, ಪುತ್ರ ಪ್ರಸಾದ್ ಪಾಟೀಲ್‌ ಪ್ರಮುಖ ಆರೋಪಿಗಳು. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಕಚೇರಿಗಳನ್ನ ತೆರೆದಿದ್ದ ಆರೋಪಿಗಳು ನಂದಾ ಟ್ರೇಡರ್ಸ್, ಲೂನಾರ್ಸ್ ಎಜುಕೇಷನ್ ಆ್ಯಂಡ್ ಟ್ರೈನಿಂಗ್‌ ಮತ್ತು … Continue reading *ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ*: *ಹೆಚ್ಚಿನ ಬಡ್ಡಿ ಆಸೆ ತೋರಿಸಿ ತಾಯಿ-ಮಗನಿಂದ ಮೋಸ*: *ಕೇಸ್ ದಾಖಲಾಗುತ್ತಿದ್ದಂತೆ ಆರೋಪಿಗಳು ಎಸ್ಕೇಪ್*