ಪ್ರಗತಿವಾಹಿನಿ ಸುದ್ದಿ: ಹತ್ತು ವರ್ಷಗಳ ಹಿಂದಿನ ದ್ವೇಷಕ್ಕೆ ವ್ಯಕ್ತಿಯೊಬ್ಬ ಸೇಡು ತೀರಿಸಿಕೊಂಡಿದ್ದು, ತಾಯಿ ಜೊತೆ ಓಡಿ ಹೋಗಿದ್ದ ವ್ಯಕ್ತಿಯನ್ನು 16 ಬಾರಿ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾನು 18 ವರ್ಷದವನಿದ್ದಾಗ ತಾಯಿಯನ್ನು ತನ್ನಿಂದ ದೂರ ಮಾಡಿ ಆಕೆಯೊಂದಿಗೆ ಓಡಿ ಹೋಗಿದ್ದಕ್ಕೆ ಆರೋಪಿ ಈ ಕೃತ್ಯವೆಸಗಿದ್ದಾನೆ. ಕೊಲೆ ಬಳಿಕ ಶವವನ್ನು ಪೊಲೀಸರು ಬರುವರೆಗೂ ಮೆಟ್ಟಿ ನಿಂತಿದ್ದಾನೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ … Continue reading *ತಾಯಿ ಜೊತೆ ಓಡಿ ಹೋಗಿದ್ದವನನ್ನು 16 ಬಾರಿ ಇರಿದು ಕೊಲೆ: ಪೊಲೀಸರು ಬರುವವರೆಗೂ ಸಿನಿಮಾ ಸ್ಟೈಲ್ ನಲ್ಲಿ ಶವದ ಮೇಲೆ ಹತ್ತಿ ನಿಂತ ವ್ಯಕ್ತಿ*
Copy and paste this URL into your WordPress site to embed
Copy and paste this code into your site to embed