*ಪ್ರತಿಭಟಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೇಕಾರರು*

ಪ್ರಗತಿವಾಹಿನಿ ಸುದ್ದಿ: ವೃತ್ತಿಪರ ನೇಕಾರರ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಮತ್ತು ವಿದ್ಯುತ್ ಚಾಲಿತ ಮಗ್ಗದ ನೇಕಾರರ ಬಾಕಿ ವಿದ್ಯುತ್ ಬಿಲ್ ಸಂಬಂಧಿತ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಒತ್ತಾಯಿಸಿ ನೇಕಾರರ ಆತ್ಮಹತ್ಯೆಯನ್ನು ನಿರ್ಲಕ್ಷಿಸುತ್ತಿರುವುದನ್ನು ಖಂಡಿಸಿ ನೇಕಾರರು ಪ್ರತಿಭಟಿಸಿದರು.‌ ಇಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. Home add -Advt ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ಕೂಡ ವೃತ್ತಿಪರ ನೇಕಾರರನ್ನು ನಿರ್ಲಕ್ಷಿಸುತ್ತಾರೆ. ಈಗಲೂ ಕೂಡ ಜವಳಿ ಸಚಿವರು ನೇಕಾರರ ಪಾಲಿಗೆ ಇದ್ದು ಇಲ್ಲದಂತಾಗಿದ್ದಾರೆ. … Continue reading *ಪ್ರತಿಭಟಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೇಕಾರರು*