Belagavi NewsBelgaum NewsKarnataka NewsLatest
*BREAKING: ನಿಪ್ಪಾಣಿ ತಹಶಿಲ್ದಾರ್ ನಿವಾಸ ಸೇರಿ ಬೆಳಗಾವಿ ಹಲವೆಡೆ ಲೋಕಾಯುಕ್ತ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ನಿಪ್ಪಾಣಿ ತಹಶೀಲ್ದಾರ್ ಸುರೇಶ್ ಮುಂಜೆಗೆ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಸುರೇಶ್ ಅವರ ನಿಪ್ಪಾಣಿ ಪಟ್ಟಣದ ಮನೆ, ಅಥಣಿ ಪಟ್ಟಣದ ಮನೆ ಹಾಗೂ ಮೂಡಲಗಿ ಪಟ್ಟಣದಲ್ಲಿರುವ ಮಾವನ ಮನೆ ಮ್ರೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ತಹಶೀಲ್ದಾರ್ ಸುರೇಶ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಆರೋಪದಲ್ಲಿ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




