*ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಡೋಲಿಯಲ್ಲಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ಹೆಸರನ್ನು ಬದಲಾಯಿಸಿರುವ ಮೋದಿ ಸರ್ಕಾರ ಜನರ ಹಕ್ಕುಗಳನ್ನು ಕದಿಯುತ್ತಿದೆ ಎಂದು ಆರೋಪಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟನೆ ನಡೆಸಿ, ಕಡೋಲಿ ಗ್ರಾಪಂ ಸೇರಿದಂತೆ ಹುಕ್ಕೇರಿ ತಾಲೂಕಿನ ಮನಗುತ್ತಿ, ದಡ್ಡಿ ಗ್ರಾಪಂಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಪಿಡಿಓ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕಡೋಲಿ ಗ್ರಾಪಂ ಹಾಗೂ ಹುಕ್ಕೇರಿ ತಾಲೂಕಿನ ಮನಗುತ್ತಿ, ದಡ್ಡಿ ಗ್ರಾಮಸ್ಥರು ಗ್ರಾಪಂ ಎದುರು ಜಮಾಯಿಸಿದ ಗ್ರಾಮೀಣ … Continue reading *ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಡೋಲಿಯಲ್ಲಿ ಪ್ರತಿಭಟನೆ*