Kannada NewsLatest

ಬೆಳಗಾವಿ ವೃದ್ಧಾಶ್ರಮದಲ್ಲಿ 23 ಜನರಿಗೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಇದೀಗ ಎರಡು ವೃದ್ಧಾಶ್ರಮ 23 ಹಿರಿಯ ನಾಗರಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ದೇವರಾಜ್ ಅರಸ್ ಕಾಲನಿಯ 14 ಜನರು ಹಾಗೂ ಬಾಮನವಾಡಿ ವೃದ್ಧಾಶ್ರಮದ 9 ಜನರಿಗೆ ಕೊರೊನಾ ಸೋಂಕು ಹರಡಿದೆ. ಮೂವರು ಸೋಮ್ಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರನ್ನು ವೃದ್ಧಾಶ್ರಮದಲ್ಲೇ ಪ್ರತ್ಯೇಕ ಐಸೋಲೇಷನ್ ಮಾಡಲಾಗಿದೆ.

ಸೋಂಕಿತರ ಪೈಕಿ ಬಹುತೇಕರಿಗೆ ಕೋವಿಡ್ ಲಕ್ಷಣಗಳೇ ಇಲ್ಲ ಆದರೂ ಕೋವಿಡ್ ಪಾಸಿಟಿವ್ ಬಂದಿರುವುದಾಗಿ ತಿಳಿದುಬಂದಿದೆ.

ದೀಪಾ ಚೋಳನ್ ತಂದೆ, ತಾಯಿ ಕೊರೋನಾಗೆ ಬಲಿ

Home add -Advt

Related Articles

Back to top button