*ಬೆಳಗಾವಿಯಲ್ಲಿ ಮತ್ತೊಂದು ಕೋವಿಡ್ ಪ್ರಕರಣ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಯಲ್ಲಿ ಕೋವಿಡ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿನ್ನೆಯಶ್ಟೇ ಬಿಮ್ಸ್ ಆಸ್ಪತ್ತೆಯಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊರ್ವರು ಬಲಿಯಾದ ಘಟನೆ ನಡೆದಿತ್ತು ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಕೊವಿಡ್‌ ಪ್ರಕರಣ ಪತ್ತೆಯಾಗಿದೆ. 72 ವರ್ಷದ ವೃದ್ಧನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಸೋಂಕಿತರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಜಿಲ್ಲೆಯಲ್ಲಿ 3 ಕೊವಿಡ್‌ ಆಕ್ಟೀವ್‌ ಕೇಸ್‌ಗಳಿದ್ದು ಇನ್ನೂ 11 … Continue reading *ಬೆಳಗಾವಿಯಲ್ಲಿ ಮತ್ತೊಂದು ಕೋವಿಡ್ ಪ್ರಕರಣ ಪತ್ತೆ*