*ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಥಳಿಸಿದ ಆರೋಪ*

ಪ್ರಗತಿವಾಹಿನಿ ಸುದ್ದಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಅಂತದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಒತ್ತುವರಿ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯ ಬಟ್ಟೆ ಹರಿದು ಹೊಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಳಗಾವಿಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಬಡ ಕುಟುಂಬದ ಮಹಿಳೆಯ ಸೀರೆ ಹರಿದು ಅರೆಬೆತ್ತಲೆ ಮಾಡಿ ಮಹಿಳೆ ಹಾಗೂ ಆಕೆಯ ಪತಿ, ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ಐನಾಪುರ ಗ್ರಾಮದ ಸುಭಾಷ್ ದಾನೋಳ್ಳಿ, ಸುರೇಶ್ ದಾನೊಳ್ಳಿ, ಮಾಯಪ್ಪ … Continue reading *ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಥಳಿಸಿದ ಆರೋಪ*