ಪ್ರಗತಿವಾಹಿನಿ ಸುದ್ದಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಅಂತದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಒತ್ತುವರಿ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯ ಬಟ್ಟೆ ಹರಿದು ಹೊಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.Home add -Advt ಬೆಳಗಾವಿಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಬಡ ಕುಟುಂಬದ ಮಹಿಳೆಯ ಸೀರೆ ಹರಿದು ಅರೆಬೆತ್ತಲೆ ಮಾಡಿ ಮಹಿಳೆ ಹಾಗೂ ಆಕೆಯ ಪತಿ, ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ಐನಾಪುರ ಗ್ರಾಮದ ಸುಭಾಷ್ ದಾನೋಳ್ಳಿ, ಸುರೇಶ್ … Continue reading *ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಥಳಿಸಿದ ಆರೋಪ*
Copy and paste this URL into your WordPress site to embed
Copy and paste this code into your site to embed