*ಬೆಳಗಾವಿ: ಪಂಚಮಸಾಲಿಗಳ ಪ್ರತಿಭಟನಾ ಸ್ಥಳದಲ್ಲಿ ಮಾರಕಾಸ್ತ್ರ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಪ್ರತಿಭಟನೆ ಮತ್ತೆ ತೀವ್ರಗೊಂಡಿದೆ. ಡಿ.10ರಂದು ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಪೊಲೀಸರು ನಡೆಸಿರುವ ಲಾಠಿ ಚಾರ್ಜ್ ಕ್ರಮ ಖಂಡಿಸಿ ಹಾಗೂ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾಕಾರರು ಇಂದು ಹಳ್ಳಿ ಹಳ್ಳಿಗಳ ಮುಖ್ಯ ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಬಳಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ವೇಳೆ ಸ್ಥಳದಲ್ಲಿ ಮರಕಾಸ್ತ್ರ ಪತ್ತೆಯಾಗಿದೆ. ಸ್ಕೂಟರ್ ಮೇಲೆ ಮಾರಕಾಸ್ತ್ರಗಳು ಇರುವುದು ಕಂಡು ಒಂದು ಕ್ಷಣ ಪೊಲೀಸರು ಶಾಕ್ … Continue reading *ಬೆಳಗಾವಿ: ಪಂಚಮಸಾಲಿಗಳ ಪ್ರತಿಭಟನಾ ಸ್ಥಳದಲ್ಲಿ ಮಾರಕಾಸ್ತ್ರ ಪತ್ತೆ*
Copy and paste this URL into your WordPress site to embed
Copy and paste this code into your site to embed