*ಬೆಳಗಾವಿ: ಪಂಚಮಸಾಲಿಗಳ ಪ್ರತಿಭಟನಾ ಸ್ಥಳದಲ್ಲಿ ಮಾರಕಾಸ್ತ್ರ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಪ್ರತಿಭಟನೆ ಮತ್ತೆ ತೀವ್ರಗೊಂಡಿದೆ. ಡಿ.10ರಂದು ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಪೊಲೀಸರು ನಡೆಸಿರುವ ಲಾಠಿ ಚಾರ್ಜ್ ಕ್ರಮ ಖಂಡಿಸಿ ಹಾಗೂ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾಕಾರರು ಇಂದು ಹಳ್ಳಿ ಹಳ್ಳಿಗಳ ಮುಖ್ಯ ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.Home add -Advt ಈ ವೇಳೆ ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಬಳಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ವೇಳೆ ಸ್ಥಳದಲ್ಲಿ ಮರಕಾಸ್ತ್ರ ಪತ್ತೆಯಾಗಿದೆ. ಸ್ಕೂಟರ್ ಮೇಲೆ ಮಾರಕಾಸ್ತ್ರಗಳು ಇರುವುದು ಕಂಡು ಒಂದು ಕ್ಷಣ … Continue reading *ಬೆಳಗಾವಿ: ಪಂಚಮಸಾಲಿಗಳ ಪ್ರತಿಭಟನಾ ಸ್ಥಳದಲ್ಲಿ ಮಾರಕಾಸ್ತ್ರ ಪತ್ತೆ*