*ಬೆಳಗಾವಿ ಜಿಲ್ಲೆಗೆ 28,421 ನ್ಯಾಚುರಲ್ ಗ್ಯಾಸ್ ಸಂಪರ್ಕ; ಸಂಸದ ಈರಣ್ಣ ಕಡಾಡಿ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಮೂಡಲಗಿ: ಬೆಳಗಾವಿ ಜಿಲ್ಲೆಯಲ್ಲಿ ೩೧.೧೦.೨೦೨೩ ರಂತೆ ಪೈಪ್‌ಲೈನ್‌ಗಳ ಮೂಲಕ ೨೮,೪೨೧ (ಪಿಎನ್‌ಜಿ) ನ್ಯಾಚುರಲ್ ಗ್ಯಾಸ್ (ದೇಶೀಯ) ಸಂಪರ್ಕವನ್ನು ಒದಗಿಸಲಾಗಿದೆ ಮತ್ತು ೨೦೩೨ರ ಹೊತ್ತಿಗೆ ೪೯೧೯೩ ಪ್ರಸ್ತಾವಿತ ಸಂಪರ್ಕ ಒದಗಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಸಚಿವಾಲಯದ ರಾಜ್ಯ ಸಚಿವ ರಾಮೇಶ್ವರ ತೇಲಿ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ನವದೆಹಲಿಯಲ್ಲಿ ನಡೆಯುತ್ತಿರುವ ರಾಜ್ಯಸಭೆಯ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಪೈಪ್‌ಲೈನ್‌ಗಳ ಮೂಲಕ ನೈಸರ್ಗಿಕ ಅನಿಲ … Continue reading *ಬೆಳಗಾವಿ ಜಿಲ್ಲೆಗೆ 28,421 ನ್ಯಾಚುರಲ್ ಗ್ಯಾಸ್ ಸಂಪರ್ಕ; ಸಂಸದ ಈರಣ್ಣ ಕಡಾಡಿ ಮಾಹಿತಿ*