*ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮತ್ತೋರ್ವ ಆರೋಪಿಗೆ 20 ವರ್ಷ ಜೈಲುಶಿಕ್ಷೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೋಕ್ಸೋ ನ್ಯಾಯಾಲಯ ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಸಂತ್ರಸ್ತ ಬಾಲಕಿಯ ತಂದೆ ಕಿತ್ತೂರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಾಲಕಿ ಅಪ್ರಾಪ್ತ ವಯಸ್ಸಿನವಳು ಅಂತಾ ಗೋತ್ತಿದರೂ ದಿನಾಂಕ:- 10-09-2017 ರಂದು ಆರೋಪಿ ಗಂಗಪ್ಪ ಕಲ್ಲಪ್ಪ ಕೋಲಕಾರ ಬಾಲಕಿಯನ್ನು ಪುಸಲಾಯಿಸಿ ಬೈಕ್ ನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.Home add -Advt ಕಿತ್ತೂರು ಮೂಲದವನೇ … Continue reading *ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮತ್ತೋರ್ವ ಆರೋಪಿಗೆ 20 ವರ್ಷ ಜೈಲುಶಿಕ್ಷೆ ಪ್ರಕಟ*