*ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿಯ ಅಪ್ತಾಪ್ರ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವೊಂದರಲ್ಲಿ ನಾಲ್ವರು ಆರೋಪಿಗಳನ್ನು ಅಪರಾಧಿ ಎಂದು ಘೋಷಿಸಿ ಇಬ್ಬರಿಗೆ ಜೀವಾವಧಿ ಶಿಕ್ಷೆ ಹಾಗೂ ಮತ್ತಿಬ್ಬರಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸುವ ಮೂಲಕ ಬೆಳಗಾವಿಯ ವಿಶೇಷ ಶೀಘ್ರಗತಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ. 2025ರ ಮೇ. 10ರಂದು ಮಧ್ಯಾಹ್ನ ಬಾಲಕಿಯನ್ನು ಪುಸಲಾಯಿಸಿ ಗೆಳೆತನ ಬೆಳೆಸಿ ಅಪಹರಿಸಿ ಸಾಂವಗಾಂವದ ತೋಟದ ಮನೆಗೆ ಕರೆದೊಯ್ದು ಅಲ್ಲಿ ಆಕೆಗೆ ಮದ್ಯ ಕುಡಿಸಿ ಅಸಭ್ಯವಾಗಿ ವರ್ತಿಸಿ … Continue reading *ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ*