*ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಪಥಸಂಚಲನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಜಾಗೃತಿ ಕುರಿತು ಪೊಲೀಸ್ ಇಲಾಖೆಯಿಂದ ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಪಥಸಂಚಲನ ನಡೆಸಲಾಯಿತು. ಬೆಳಗಾವಿ ನಗರದಲ್ಲಿ ಸಾರ್ವಜನಿಕ ಶ್ರೀ.ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಬರುವ ನಿಟ್ಟಿನಲ್ಲಿ ರಾಪಿಡ್ ಆ್ಯಕ್ಷನ್ ಫೋರ್ಸ (ಆರ್‌ಎಎಫ್) ಮತ್ತು ಸ್ಥಳಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಂದ ಪಥಸಂಚಲನ (ರೂಟ್ ಮಾರ್ಚ)ವನ್ನು ಕೈಗೊಳ್ಳಲಾಯಿತು. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಥಸಂಚಲನ ಈ ಪಥಸಂಚನಲವು ಅಂಬೇವಾಡಿ ಗ್ರಾಮದ … Continue reading *ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಪಥಸಂಚಲನ*