*ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 48 ಕ್ವಿಂಟಾಲ್ ಗೂ ಅಧಿಕ ಅಕ್ಕಿ ಜಪ್ತಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು 48 ಕ್ವಿಂಟಲ್ 90 ಕೆಜಿ ಅಕ್ರಮ ಅಕ್ಕಿ ಜಪ್ತಿ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಬ್ರಹ್ಮನಗರದ ಮಾರುತಿ ಮಂದಿರ ಬಳಿ ದೇವರಾಜ ಬಾಳಪ್ಪ ಬಾಳೆಕುಂದ್ರಿ (23) ಎಂಬುವವರು ತಮ್ಮ ಸ್ವಂತ ಲಾಭಕ್ಕಾಗಿ ಆಹಾರ ಇಲಾಖೆಯಿಂದ ಪಡಿತರರಿಗೆ ವಿತರಿಸುವ ಪಡಿತರ ಅಕ್ಕಿಯನ್ನು ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಟಾಟಾ ಕಂಪನಿಯ ಗೂಡ್ಸ್ ವಾಹನದಲ್ಲಿ … Continue reading *ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 48 ಕ್ವಿಂಟಾಲ್ ಗೂ ಅಧಿಕ ಅಕ್ಕಿ ಜಪ್ತಿ*