*ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುತ್ತಿದ್ದ ಮೂವರಿಗೆ ಬಿಸಿ ಮುಟ್ಟಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಸರಾಯಿ ಸೇವಿಸುತ್ತಿದ್ದವರ ವಿರುದ್ಧ ಬೆಳಗಾವಿಯ ವಿವಿಧ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ. ಗಣಪತಿ ಯಲ್ಲಪ್ಪ ಹೊಸಮನಿ ಎಂಬಾತ ಮಾರಿಹಾಳ ಠಾಣೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ಆತನ ವಿರುದ್ಧ ಮಾರಿಹಾಳ ಪೊಲೀಸ್ ಠಾಣೆ ಪ್ರಕರಣ .36/2026 ಕಲಂ.15(A), 32(3) ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.Home add -Advt ಕಾಡಪ್ಪ ಬಸವಣ್ಣಿ ವಾಲೀಕರ ಹಾಗೂ ದುರ್ಗಪ್ಪ ಬಾಬು … Continue reading *ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುತ್ತಿದ್ದ ಮೂವರಿಗೆ ಬಿಸಿ ಮುಟ್ಟಿಸಿದ ಬೆಳಗಾವಿ ಪೊಲೀಸರು*