*ಬೆಳಗಾವಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ:  ಬೆಳಗಾವಿಯ 110ಕೆವ್ಹಿ ಸುವರ್ಣ ಸೌಧ ಉಪ ಕೇಂದ್ರದಲ್ಲಿ 3 ನೇಯ ತ್ರೈಮಾಸಿಕ ಹಾಗೂ ಇತರೆ ಕೆಲಸಗಳನ್ನು ನಿರ್ವಹಿಸುವ ಪ್ರಯುಕ್ತ  ಸದರಿ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬೆಳಗಾವಿ ನಗರದ ವಿವಿಧ ಪ್ರದೇಶಗಳ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಪೂರಕಗಳ ಮೇಲೆ ಬರುವ ಪ್ರದೇಶಗಳಲ್ಲಿ ಶುಕ್ರವಾರ  ನವೆಂಬರ್ 24, 2023 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.Home add -Advt  ವಿದ್ಯುತ್ ನಿಲುಗಡೆಯಾಗುವ  ಪ್ರದೇಶಗಳು : ಕೆಎಚ್‌ಬಿ … Continue reading *ಬೆಳಗಾವಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ*