*ಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟನೆ: ಡಿಸಿಗೆ ಮನವಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕರ್ನಾಟಕ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯ ವಿವಿಧ ವ್ಯಾಪಾರ ಮತ್ತು ಕೈಗಾರಿಕಾ ಸಂಘಟನೆಗಳು ಇಂದು ಬೃಹತ್ ಪ್ರತಿಭಟನೆ ನಡೆಸಿದವು. ನಗರದ ಚನ್ನಮ್ಮ ವೃತ್ತದ ಬಳಿ ಇರುವ ಕನ್ನಡ ಸಾಹಿತ್ಯ ಭವನದಲ್ಲಿ ಎಲ್ಲಾ ವ್ಯಾಪಾರಿಗಳು, ಉದ್ಯಮಿಗಳು ಹಾಗೂ ಸಂಘಟನೆಗಳ ಸದಸ್ಯರು ಒಗ್ಗೂಡಿ ಸಭೆ ನಡೆಸಿದರು. ಬಳಿಕ ಅಲ್ಲಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಿದರು. ಕನಿಷ್ಠ ವೇತನ … Continue reading *ಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟನೆ: ಡಿಸಿಗೆ ಮನವಿ*