LatestUncategorized

ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಕೆಲವು ಕಡೆಗಳಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ.

Home add -Advt

ಬೆಂಗಳೂರಿನಲ್ಲಿ ಸಂಜೆ ಹಾಗೂ ರತರಿ ಗುಡುಗು ಸಹಿತ ಮಳೆಯಾಗಲಿದೆ. ಮುಂದಿನ 24 ಗಂತೆಯಲ್ಲಿ ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಲಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button