*ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ- ಕತ್ತಿ ಮುಖಾಮುಖಿ: ಪರಸ್ಪರ ಅಪ್ಪಿಕೊಂಡು ಮಾತುಕತೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ ಹಾಗೂ ರಮೇಶ್ ಕತ್ತಿ ಇಬ್ಬರು ನಾಯಕರು ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಮುಖಾಮುಖಿಯಾಗಿರುವ ಘಟನೆ ನಡೆದಿದೆ. ಈ ವೇಳೆ ಇಬ್ಬರು ನಾಯಕರು ಪರಸ್ಪರ ಅಪ್ಪಿಕೊಂಡು ಮಾತುಕತೆ ನಡೆಸಿದರು. ಹುಕ್ಕೇರಿ ಕೆಇಬಿ ಹಾಗೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಹೋರಾಟದಲ್ಲಿ ಜಾರಕಿಹೊಳಿ ಹಾಗೂ ಕತ್ತಿ ಗುಂಪುಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಹುಕ್ಕೇರಿಯಲ್ಲಿ ಇಂದಿಗೂ ಎರಡು ‌ಕುಟುಂಬಗಳ ನಡುವೆ ಫೈಟ್ ಮುಂದುವರೆದಿದೆ. ಇಂತಹ ಸಂದರ್ಭದಲ್ಲಿಯೇ ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ರಮೇಶ್ ಜಾರಕಿಹೊಳಿ ಹಾಗೂ ರಮೇಶ್ ಕತ್ತಿ … Continue reading *ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ- ಕತ್ತಿ ಮುಖಾಮುಖಿ: ಪರಸ್ಪರ ಅಪ್ಪಿಕೊಂಡು ಮಾತುಕತೆ*