Kannada NewsLatest

ಅಂಚೆ ಮತದಾನ ಮಾಡಿದ ರಮೇಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಕೊರೊನಾ ಸೋಂಕು ಹಿನ್ನಲೆಯಲ್ಲಿ ಹೋಂ ಕ್ವಾರಂಟೈನ್ ನಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಉಪಚುನಾವನೆಯಲ್ಲಿ ಅಂಚೆ ಮತದಾನ ಮಾಡಿದ್ದಾರೆ.

ಚುನಾವಣಾ ಆಯೋಗ ಕೊರೊನಾ ಸೋಂಕಿತರಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಎರಡು ದಿನಗಳ ಹಿಂದೆಯೇ ಅಂಚೆ ಮತದಾನದ ಮೂಲಕ ಹಕ್ಕು ಚಲಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ಇಂದು ರಮೇಶ್ ಜಾರಕಿಹೊಳಿ ಪತ್ನಿ ಜಯಶ್ರಿ ಗೋಕಾಕ್ ನ ನ್ಯೂ ಇಂಗ್ಲೀಷ್ ಶಾಲೆಯಲ್ಲಿ ಮತದಾನ ಮಾಡಿದರು.

Home add -Advt

Related Articles

Back to top button