Latest

*ಬಸ್ ನಲ್ಲಿ ಬೆಂಗಳೂರು ನಗರ ಪ್ರದಕ್ಷಿಣೆ ಹೊರಟ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂಗಾರು ಮಳೆ ಆರಂಭ ಮುನ್ಸೂಚನೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜಧಾನಿ ಬೆಂಗಳೂರು ನಗರ ಪ್ರದಕ್ಷಿಣೆ ಮಾಡುತ್ತಿದ್ದಾರೆ.

Home add -Advt

ಬಿಡಿಎ ಕೇಂದ್ರ ಕಚೇರಿಯಿಂದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಎಂಟಿಸಿ ವೋಲ್ವೋ ಬಸ್ ನಲ್ಲಿ ಕುಳಿತು ಸಿಟಿ ರೌಂಡ್ಸ್ ಆರಂಭಿಸಿದ್ದಾರೆ. ಡಿಸಿಎಂ ಗೆ ಬಿಬಿಎಂಪಿ ಆಯುಕ್ತರು, ಅಧಿಕಾರಿಗಳು, ಕೆಲ ಶಾಸಕರು ಸಾಥ್ ನೀಡಿದ್ದಾರೆ.

ನಗರ ಪ್ರದಕ್ಷಿಣೆ ಮೂಲಕವಾಗಿ ರಾಜಕಾಲುವೆ, ಕೆರೆ ಪರಿಶೀಲನೆ ನಡೆಸಲಿದ್ದಾರೆ. ಯಮಲೂರು, ದೊಮ್ಮಲೂರು, ಬೆಳ್ಳಂದೂರು, ಸರ್ಕಾಪುರಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ನೀಡಲಿದ್ದಾರೆ.

https://pragati.taskdun.com/bdapresidentrakesh-singhstate-govt/

Related Articles

Back to top button