CrimeKannada NewsLatest

ಪರೀಕ್ಷೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ನಾಳೆಯಿಂದ ನಡೆಯಬೇಕಿದ್ದ ಪದವಿ, ಸ್ನಾತಕ, ಸ್ನಾತಕೋತ್ತರ ಹಾಗೂ ಎಂಬಿಎ ಪರೀಕ್ಷೆಗಳನ್ನು ಮುಂದೂಡಿದೆ.

ಏ.27ರಿಂದ ಪರೀಕ್ಷೆಗಳು ನಿಗದಿಯಾಗಿದ್ದವು. ಕೊರೊನಾ ಸೋಮ್ಕು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಆದೇಶದ ಮೇರೆಗೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

14 ದಿನ ಏನಿರುತ್ತೆ ಏನಿರಲ್ಲ? ಇಲ್ಲಿದೆ ಮಾಹಿತಿ

Home add -Advt

Related Articles

Back to top button