Kannada NewsLatest

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ; ಮಗು ಸೇರಿ ನಾಲ್ವರು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಟಾಟಾ ಏಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮಮದಾಪುರ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ನಾಲ್ಕು ವರ್ಷದ ಮಗು, ಇಬ್ಬರು ಮಹಿಳೆಯರು ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ರಾಮದುರ್ಗ ತಾಲೂಕಿನ ಮುರಕಟ್ನಾಳ್ ನಿವಾಸಿಗಳು. ಗೋಕಾಕ್ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button