*ರಸ್ತೆ ಕಾಮಗಾರಿಗೆ 1.20 ಕೋಟಿ ರೂ.: ಪೂಜೆ ಸಲ್ಲಿಸಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಫ್ರೀಡಂ ಫೈಟರ್ಸ್ ಕಾಲೋನಿಯಲ್ಲಿ 1.20 ಕೋಟಿ ರೂ. ವೆಚ್ಚದ ರಸ್ತೆ ಮತ್ತು ಫೇವರ್ಸ್ ಅಳವಡಿಕೆಯ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದಾಗಿ ಅನುದಾನ ಬಿಡುಗಡೆಯಾಗಿದ್ದು, ಕ್ಷೇತ್ರದ ಜನರ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡುವುದು ನನ್ನ ಸಂಕಲ್ಪವಾಗಿದ್ದು ಈ ನಿಟ್ಟಿನಲ್ಲಿ ಸುಸಜ್ಜಿತ ರಸ್ತೆಗಳ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಅವರು … Continue reading *ರಸ್ತೆ ಕಾಮಗಾರಿಗೆ 1.20 ಕೋಟಿ ರೂ.: ಪೂಜೆ ಸಲ್ಲಿಸಿ ಚಾಲನೆ*