*ಬಡಸ್ ಗ್ರಾಮದಲ್ಲಿ ದುರ್ಗಾಮಾತೆಯ ಪೂಜೆಯಲ್ಲಿ ಪಾಲ್ಗೊಂಡ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಲೋಕ ಕಲ್ಯಾಣಕ್ಕಾಗಿ 21 ದಿನಗಳ ಮೌನಾನುಷ್ಠಾನ ಕೈಗೊಂಡಿರುವ ಶ್ರೀ ಪ್ರಶಾಂತ ದೇವರ ಆಶೀರ್ವಾದ ಪಡೆದರು ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಸ್ ಗ್ರಾಮದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಆದಿಶಕ್ತಿ ದುರ್ಗಾಮಾತಾ ಯುವಕ ಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ದುರ್ಗಾಮಾತೆಯ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ದುರ್ಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಖ-ಶಾಂತಿ, ಸಮೃದ್ಧಿ ಹಾಗೂ ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು. … Continue reading *ಬಡಸ್ ಗ್ರಾಮದಲ್ಲಿ ದುರ್ಗಾಮಾತೆಯ ಪೂಜೆಯಲ್ಲಿ ಪಾಲ್ಗೊಂಡ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed