*ಪ್ರಾಮಾಣಿಕತೆ, ನಿಷ್ಠೆಗೆ ಮತ್ತೊಂದು ಹೆಸರೇ ಬಂಜಾರ ಸಮಾಜ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಸಂತ ಸೇವಾಲಾಲ್‌ ಜಯಂತಿ ಕಾರ್ಯಕ್ರಮದಲ್ಲಿ ಸಚಿವರ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಉರಿ ಬಿಸಿಲನ್ನು ಲೆಕ್ಕಿಸದೇ ಕೆಲಸ ಮಾಡುವ ಬಂಜಾರ ಸಮುದಾಯದವರು ಸ್ವಾಭಿಮಾನಿಗಳು. ನಿಷ್ಠೆ, ಪ್ರಾಮಾಣಿಕತೆ, ಪರಿಶ್ರಮಕ್ಕೆ ಮತ್ತೊಂದು ಹೆಸರೇ ಬಂಜಾರ ಸಮಾಜ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.Home add -Advt ಬೆಳಗಾವಿಯ ಕಲ್ಮೇಶ್ವರ ನಗರದ ಲಮಾಣಿ ತಾಂಡಾದಲ್ಲಿ ಆಯೋಜಿಸಲಾಗಿದ್ದ ಸಂತ ಶ್ರೀ ಸೇವಾಲಾಲ ಮಹಾರಾಜರ ಜಯಂತಿ ಮಹೋತ್ಸವದಲ್ಲಿ ಭಾಗವಹಿಸಿ, ಮಾತನಾಡಿದ ಸಚಿವರು, ಬಂಜಾರ ಸಮಾಜದ ಯುವಕರು ಮುಂದಿನ … Continue reading *ಪ್ರಾಮಾಣಿಕತೆ, ನಿಷ್ಠೆಗೆ ಮತ್ತೊಂದು ಹೆಸರೇ ಬಂಜಾರ ಸಮಾಜ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*