*ಸಾರಥಿ ನಗರ, ಪೊಲೀಸ್ ಕಾಲೋನಿಯಲ್ಲಿ ₹1.25 ಕೋಟಿ ರಸ್ತೆ ಕಾಮಗಾರಿಗೆ ಚಾಲನೆ*

ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನ; ಅಭಿವೃದ್ಧಿಗೆ ನಿರಂತರ ಆದ್ಯತೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾರಥಿ ನಗರ ಹಾಗೂ ಪೊಲೀಸ್ ಕಾಲೋನಿಗಳಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ಸುಮಾರು ₹1.25 ಕೋಟಿ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ರಸ್ತೆ ನಿರ್ಮಾಣ ಹಾಗೂ ಪೇವರ್ಸ್ ಅಳವಡಿಕೆ ಕಾಮಗಾರಿಗಳಿಗೆ ಕಾಡಾ ಅಧ್ಯಕ್ಷ ಯುವರಾಜ ಕದಂ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಸಾರಥಿ ನಗರ ಹಾಗೂ ಪೊಲೀಸ್ ಕಾಲೋನಿಯ ವಿವಿಧ ಭಾಗಗಳಲ್ಲಿ … Continue reading *ಸಾರಥಿ ನಗರ, ಪೊಲೀಸ್ ಕಾಲೋನಿಯಲ್ಲಿ ₹1.25 ಕೋಟಿ ರಸ್ತೆ ಕಾಮಗಾರಿಗೆ ಚಾಲನೆ*