*ಬೆಂಗಳೂರಿಗೆ ಯೋಜನಾಬದ್ಧವಾಗಿ ಹೊಸ ರೂಪ ನೀಡಲು ʼಬ್ರ್ಯಾಂಡ್‌ ಬೆಂಗಳೂರುʼ ಯೋಜನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಿರಂತರವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಯೋಜನಾಬದ್ಧವಾಗಿ ಹೊಸರೂಪ ನೀಡಲು “ಬ್ರ್ಯಾಂಡ್ ಬೆಂಗಳೂರು” ಪರಿಕಲ್ಪನೆಯಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.Home add -Advt ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಅವರು ಬ್ರ್ಯಾಂಡ್ ಬೆಂಗಳೂರು ಹಾಗೂ ಅದರ ಅಧ್ಯಯನ ವರದಿ ಸ್ವೀಕೃತಿ ಹಾಗೂ ಮುಂದಿನ ಕ್ರಮಗಳ ವಿಚಾರವಾಗಿ ಪ್ರಶ್ನೆ ಕೇಳಿದರು. ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಸಾರಿಗೆ ಸಚಿವ … Continue reading *ಬೆಂಗಳೂರಿಗೆ ಯೋಜನಾಬದ್ಧವಾಗಿ ಹೊಸ ರೂಪ ನೀಡಲು ʼಬ್ರ್ಯಾಂಡ್‌ ಬೆಂಗಳೂರುʼ ಯೋಜನೆ*