*ಶೇಲವ್ವಾ ದೇವಿ ದೇವಸ್ಥಾನದ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ಶೇಲವ್ವಾ ದೇವಿ ದೇವಸ್ಥಾನದ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಲ್ಲಿನ ಜೋಡಟ್ಟಿ ಗ್ರಾಮದ ಶೇಲವ್ವಾ ದೇವಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಫುಡ್ ಪಾಯಿಸನ್ ಆಗಿ ಭಕ್ತರು ಅಸ್ವಸ್ಥಗೊಂಡಿದ್ದು, ಕಬ್ಬೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೋಡಟ್ಟಿ ಗ್ರಾಮದ ಶೇಲವ್ವಾ ದೇವಿ ದೇವಸ್ಥಾನದಲ್ಲಿ ವಿತರಿಸಲಾದ ಪ್ರಸಾದ ಸೇವಿಸಿದ ನೂರಾರು ಭಕ್ತರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅಸ್ವಸ್ಥಗೊಂಡವರನ್ನು ಕಬ್ಬೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ … Continue reading *ಶೇಲವ್ವಾ ದೇವಿ ದೇವಸ್ಥಾನದ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ*