*ಬೆಳಗಾವಿ: ಬೃಹತ್ ಶೋಭಾಯಾತ್ರೆಗೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆಯಲ್ಲಿ ನಾಳೆ ಭವ್ಯ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಐತಿಹಾಕಿಸ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಾಳೆ ಬೃಹತ್ ಶೋಭಾಯಾತ್ರೆ ಆಯೋಜಿಸಲಾಗಿತ್ತು. ಆದರೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನಿರಾಕರಿಸಿದೆ.Home add -Advt ನಾಳೆ ಶೋಭಾಯಾತ್ರೆಗೆ ನಡೆಸಲು ಅನುಮತಿ ನಿರಾಕರಿಸಿರುವ ಹೈಕೋರ್ಟ್ ಧಾರವಾಡ ಪೀಠದ ವಿಭಾಗೀಯ ಪೀಠ, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಶ್ರೀರಾಮ ಸೇನೆ ಹಿಂದೂಸ್ತಾನ್ ವತಿಯಿಂದ ಅಧ್ಯಕ್ಷ ರಮಾಕಾಂತ್ ಕೊಂಡುಸ್ಕರ್ ನೇತೃತ್ವದಲ್ಲಿ … Continue reading *ಬೆಳಗಾವಿ: ಬೃಹತ್ ಶೋಭಾಯಾತ್ರೆಗೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್*
Copy and paste this URL into your WordPress site to embed
Copy and paste this code into your site to embed