Kannada NewsLatest

ನೀರಾವರಿ ಇಲಾಖೆಯ ಇಂಜಿನಿಯರ್ ರೊಂದಿಗೆ ಪ್ರಗತಿ ಪರಿಶೀಲನಾ ಸಭೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೆಂಪವಾಡದ ಶಾಸಕರ ಕೇಂದ್ರ ಕಚೇರಿಯಲ್ಲಿ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀಮಂತ (ತಾತ್ಯಾ) ಪಾಟೀಲ ಅವರು ಖಿಳೇಗಾವ ಬಸವೇಶ್ವರ ಏತ ನೀರಾವರಿ ಯೋಜನೆಯ ಕುರಿತು ನೀರಾವರಿ ಇಲಾಖೆಯ ಇಂಜಿನಿಯರ್ ರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಈ ಸಮಯದಲ್ಲಿ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರಾದ ಕೆ ರವಿ, ಪ್ರವೀಣ ಹುಣಸಿಕಟ್ಟಿ, ಪ್ರಶಾಂತ ಪೋತದಾರ ಹಾಗೂ ಗಾಯತ್ರಿಯ ಕನ್ಟ್ರಕ್ಷನ್ ದವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಶಿವಶಂಕರ ಜೊಲ್ಲೆ ಪಬ್ಲಿಕ್ ಸ್ಕೂಲ್ ನಲ್ಲಿ ಬೀಳ್ಕೊಡುವ ಸಮಾರಂಭ

Related Articles

Back to top button