*ಬೆಳಗಾವಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ*

ನಾಳೆ ಬೆಳಗಾವಿಗೆ ಸಿಎಂ ಸಿದ್ದರಾಮಯ್ಯHome add -Advt ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬೆಳಗಾವಿ ನಗರ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ರಸ್ತೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಅ.3ರಂದು ನಾಳೆ ಸಿಎಂ ಸಿದ್ದರಾಮಯ್ಯ ಬೆಳಾವಿಯ ನೆಹರು ಕ್ರೀಡಾಂಗಣದಲ್ಲಿ ನಡೆಯುವ “ಅಖಿಲ ಭಾರತೀಯ ರಾಷ್ಟ್ರೀಯ ಕುರುಬರ ಸಮಾವೇಶ ಮತ್ತು 9ನೇ ವಾರ್ಷಿಕ ರಾಷ್ಟ್ರೀಯ ಪ್ರತಿನಿಧಿಗಳ ಮಹಾ ಸಮಾವೇಶ ಹಾಗೂ ರಾಷ್ಟ್ರೀಯ ಸನ್ಮಾನ ಕಾರ್ಯಕ್ರಮ” ದಲ್ಲಿ ಭಾಗವಹಿಸಲು ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದಾರೆ. ಅವರ ಪ್ರವಾಸ … Continue reading *ಬೆಳಗಾವಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ*