*ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ ಪ್ರಗತಿ ಪರಿಶೀಲನೆ; ಉಳಿತಾಯ ಹಣಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಲು ಸೂಚನೆ* *ಗ್ರಾಮೀಣ ಕ್ಷೇತ್ರ ಕಡೆಗಣನೆಗೆ ಲಕ್ಷ್ಮೀ ಹೆಬ್ಬಾಳಕರ್ ಅಸಮಾಧಾನ*

ಜಂಟಿ ಸಭೆ ನಡೆಸಿ ಗೊಂದಲ ಪರಿಹರಿಸಲು ಸಚಿವ ಸತೀಶ್ ಜಾರಕಿಹೊಳಿ ನಿರ್ದೇಶನ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವ್ಯಾಕ್ಸಿನ್ ಡಿಪೋ ದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿ ಆರಂಭಿಸಿರುವುದಕ್ಕೆ ಸಂಬಂಧಿಸಿದಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಜಂಟಿ ಸಭೆ ನಡೆಸಿ ಗೊಂದಲವನ್ನು ಬಗೆಹರಿಸಿಕೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು. ಬೆಳಗಾವಿ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಶನಿವಾರ (ಜು.1) ನಡೆದ ಸ್ಮಾರ್ಟ್ ಸಿಟಿ ಅನುಷ್ಠಾನ ಹಾಗೂ ಪ್ರಗತಿ … Continue reading *ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ ಪ್ರಗತಿ ಪರಿಶೀಲನೆ; ಉಳಿತಾಯ ಹಣಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಲು ಸೂಚನೆ* *ಗ್ರಾಮೀಣ ಕ್ಷೇತ್ರ ಕಡೆಗಣನೆಗೆ ಲಕ್ಷ್ಮೀ ಹೆಬ್ಬಾಳಕರ್ ಅಸಮಾಧಾನ*