*ಹಾವು ಕಚ್ಚಿ ಪತಿ ಸಾವು, ಪತ್ನಿ ಗಂಭೀರ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮನೆಯಲ್ಲಿ ಮಲಗಿದ್ದ ದಂಪತಿಗೆ ಹಾವು ಕಚ್ಚಿದ್ದು ಪತಿ ಮೃತಪಟ್ಟು ಪತ್ನಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಇಲ್ಲಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.Home add -Advt ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಾಣಿಕೊಪ್ಪ ಮೂಲದ ಸಿದ್ದಪ್ಪ ಚಿವಟಗುಂಡಿ (35) ಹಾಗೂ ಅವರ ಪತ್ನಿ ನಾಗವ್ವ (28) ಅವರಿಗೆ ಹಾವು ಕಚ್ಚಿದೆ. ಸಿದ್ದಪ್ಪ ಮೃತಪಟ್ಟಿದ್ದು. ನಾಗವ್ವ ಅವರ ಸ್ಥಿತಿ ಗಂಭೀರವಾಗಿದೆ. ದಂಪತಿ ಸಾಣೆಕೊಪ್ಪದಿಂದ ಬೆಳಗಾವಿಗೆ ಬಂದು ವಾಸವಾಗಿದ್ದರು. ಮೃತ ಸಿದ್ದಪ್ಪ ಅವರು ವಡಗಾವಿಯ ಕಟ್ಟಡ … Continue reading *ಹಾವು ಕಚ್ಚಿ ಪತಿ ಸಾವು, ಪತ್ನಿ ಗಂಭೀರ*
Copy and paste this URL into your WordPress site to embed
Copy and paste this code into your site to embed