*ಬೆಳಗಾವಿಯಲ್ಲಿ ಏಪ್ರಿಲ್ 16ರಂದು “ಸ್ಪಂದನ ಮೆಲೋಡೀಸ್” ಸಂಗೀತ ಸಂಭ್ರಮ*

ಪ್ರಗತಿವಾಹಿನಿ ಸುದ್ದಿ: ಲಿಂಗಾಯತ ಮಹಿಳಾ ಸಮಾಜ, ಕನ್ನಡ ಭವನ ಬೆಳಗಾವಿ ಇವರ ಸಹಯೋಗದಲ್ಲಿ “ಸ್ಪಂದನ ಮೆಲೋಡೀಸ್” ವತಿಯಿಂದ ಏಪ್ರಿಲ್ 16ರಂದು “ಜಾನೆ ಕಹಾಂ ಗಯೇ ವೋ ದಿನ್” (ಕಪೂರ್ ಕುಟುಂಬದ ಹಾಡುಗಳು) ಎಂಬ ವೈವಿಧ್ಯಮಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.Home add -Advt ನಗರದ ಕನ್ನಡ ಭವನದಲ್ಲಿ ಸಂಜೆ 5.30ಕ್ಕೆ ಆರಂಭವಾಗುವ ಈ ಕಾರ್ಯಕ್ರಮದಲ್ಲಿ ಹಳೆಯ ಬಾಲಿವುಡ್‌ನ ಜನಪ್ರಿಯ ಹಾಡುಗಳ ಸವಿನೆನಪುಗಳನ್ನು ಸಂಗೀತಾಸಕ್ತರಿಗೆ ನೀಡಲಾಗುತ್ತದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೆಎಲ್ಇ ಸ್ಕೂಲ್ ಆಫ್ ಮ್ಯೂಸಿಕ್ ಕೋ-ಆರ್ಡಿನೇಟರ್ ಡಾ. ರಾಜೇಂದ್ರ ಭಾಂಡಣಕರ್ … Continue reading *ಬೆಳಗಾವಿಯಲ್ಲಿ ಏಪ್ರಿಲ್ 16ರಂದು “ಸ್ಪಂದನ ಮೆಲೋಡೀಸ್” ಸಂಗೀತ ಸಂಭ್ರಮ*