Belagavi NewsBelgaum NewsKarnataka News
*ಬೆಳಗಾವಿ ಸ್ಪಾ, ಬ್ಯೂಟಿಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ: ಪೊಲೀಸರ ದಾಳಿ: ಮಹಿಳೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಬ್ಯೂಟಿ ಪಾರ್ಲರ್, ಸ್ಪಾಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಳಗಾವಿ ನಗರದ ಅನಗೋಳದಲ್ಲಿರುವ ಅಂಜಲಿ ಸ್ಪಾ ಮತ್ತು ಬ್ಯೂಟಿಪಾರ್ಲರ್ ಮೇಲೆ ದಾಳಿ ನಡೆಸಿದ್ದು, ಈ ವೇಳೆ ವೇಶ್ಯಾವಾಟಿಕೆ ನಡೆಯುತ್ತಿರುವುದು ಗೊತ್ತಾಗಿದೆ.
ಸ್ಪಾದಲ್ಲಿದ್ದ 6 ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ. ಸ್ಪಾ ಮತ್ತು ಬ್ಯೂಟಿಪಾರ್ಲರ್ ಓನರ್ ಅಂಜಲಿ ಸಂಜಯ್ ಕಳೆಯನ್ನು ಬಂಧಿಸಿದ್ದಾರೆ.
ಬೆಳಗಾವಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ