*ಬೆಳಗಾವಿ ಪಾಲಿಕೆ: ಸ್ಥಾಯಿ ಸಮಿತಿಗಳಿಗೆ ಅವಿರೋಧವಾಗಿ ಆಯ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ವಿವಿಧ ಇಲಾಖೆಯ ಸ್ಥಾಯಿ ಸಮಿತಿಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಶನಿವಾರ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಹಾಗೂ ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ಸ್ಥಾಯಿ ಸಮಿತಿಯ ಫಾರ್ಮೂಲಾಗೆ ಹೊಂದಾಣಿಕೆ ಮಾಡಿಕೊಂಡು ವಿವಿಧ ಇಲಾಖೆಯ ಸ್ಥಾಯಿ ಸಮಿತಿ ಚುನಾವಣೆ ಅವಿರೋಧವಾಗಿ ಆಯ್ಕೆಯಾಗಿದೆ.Home add -Advt ಬೆಳಗಾವಿ ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹಿನ್ನೆಲೆಯಲ್ಲಿ … Continue reading *ಬೆಳಗಾವಿ ಪಾಲಿಕೆ: ಸ್ಥಾಯಿ ಸಮಿತಿಗಳಿಗೆ ಅವಿರೋಧವಾಗಿ ಆಯ್ಕೆ*