*ಬೆಳಗಾವಿಯಲ್ಲಿ ಬಾಲಕಿ ಮೇಲೆ 3 ಬೀದಿನಾಯಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಪುಟ್ಟ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ನಡೆದಿದೆ. 5 ವರ್ಷದ ಪ್ರಾವಿಣ್ಯಾ ಬೀದಿನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಮಗು. ಮೂರು ಬೀದಿನಾಯಿಗಳು ಬಾಲಕಿ ಮೇಲೆ ದಾಳಿ ನಡೆಸಿ, ಬಾಲಕಿಯ ಹೊಟ್ಟೆ, ಬೆನ್ನು, ಕಾಲುಗಳಿಗೆ ಕಚ್ಚಿ ಗಾಯಗೊಳಿಸಿವೆ.Home add -Advt ಗಾಯಾಳು ಬಾಲಕಿಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ದಿನದ ಹಿಂದಷ್ಟೇ ಗಣೇಶಪುರದಲ್ಲಿಯೇ ಬಾಲಕನ ಮೇಲು ಬೀದಿನಾಯಿಗಳು ದಾಳಿ ನಡೆಸಿದ್ದವು. ಬೀದಿನಾಯಿಗಳು ದಾಳಿ ನಡೆಸುತ್ತಿದ್ದರೂ ಪಾಲಿಕೆ ಬಗ್ಗೆ ಗಮನ … Continue reading *ಬೆಳಗಾವಿಯಲ್ಲಿ ಬಾಲಕಿ ಮೇಲೆ 3 ಬೀದಿನಾಯಿಗಳ ದಾಳಿ*