*ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳುವಳಿ*: *ರೈತ ಮುಖಂಡ ಚೂನಪ್ಪ ಸೇರಿದಂತೆ ನೂರಾರು ರೈತರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ ಹೆಚ್ಚಿನ ಬೆಲೆ ಹಾಗೂ ಸರ್ಕಾರದಿಂದ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಜೈಲ್ ಭರೋ ಚಳುವಳಿ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಪ್ರತಿ ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ (MSP) ಅಥವಾ ಕನಿಷ್ಠ ₹4,500 – ₹3,600 ನಿಗದಿಪಡಿಸಬೇಕು ಮತ್ತು ರಾಜ್ಯ ಸರ್ಕಾರದಿಂದ ಟನ್ ಕಬ್ಬಿಗೆ ₹1,000 ಪ್ರೋತ್ಸಾಹಧನ/ಪರಿಹಾರ ನೀಡಬೇಕು ಎಂಬುದು … Continue reading *ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳುವಳಿ*: *ರೈತ ಮುಖಂಡ ಚೂನಪ್ಪ ಸೇರಿದಂತೆ ನೂರಾರು ರೈತರು ಪೊಲೀಸ್ ವಶಕ್ಕೆ*