*ಬೆಳಗಾವಿ ಸುವರ್ಣಸೌಧದಲ್ಲಿ ಭಾರಿ ಹೈಡ್ರಾಮ: ಕಾರಿಡಾರ್ ನಲ್ಲೇ ಧರಣಿ ಕುಳಿತ ಸಿ.ಟಿ.ರವಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಸುವರ್ಣಸೌಧದಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಬಿಜೆಪಿ ಎಂಎಲ್ ಸಿ ಸಿ.ಟಿ,ರವಿ ಸುವರ್ಣ ಸೌಧದ ಕಾರಿಡಾರ್ ನಲ್ಲೇ ಧರಣಿ ಕುಳಿತಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ಬಳಿಕ ಸಿ.ಟಿ.ರವಿ ವಿರುದ್ಧ ಹೆಬ್ಬಾಳಕರ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರ ವಿರುದ್ಧ ಧರಣಿ ನಡೆಸುತ್ತಿದ್ದಾರೆ. ಸುವರ್ಣಸೌಧದ ಮೊಗಸಾಲೆಯಲ್ಲಿ ಧರಣಿ ಕುಳಿತಿರುವ ಸಿ.ಟಿ,ರವಿ ಅವರಿಗೆ ಶಾಸಕ ಅಶ್ವತ್ಥನಾರಾಯಣ ಸಾಥ್ ನೀಡಿದ್ದಾರೆ. ಈ ವೇಳೆ ಮಾತನಾಡಿದ … Continue reading *ಬೆಳಗಾವಿ ಸುವರ್ಣಸೌಧದಲ್ಲಿ ಭಾರಿ ಹೈಡ್ರಾಮ: ಕಾರಿಡಾರ್ ನಲ್ಲೇ ಧರಣಿ ಕುಳಿತ ಸಿ.ಟಿ.ರವಿ*