Belagavi NewsBelgaum News

*ಸುವರ್ಣಸೌಧ ಬಳಿ ಮಹಾತ್ಮಾ ಗಾಂಧೀಜಿ ಪುತ್ಥಳಿ ಅನಾವರಣಗೊಳಿಸಿದ AICC ಅಧ್ಯಕ್ಷ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪುತ್ಥಳಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣಗೊಳಿಸಿದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದೆ ಪ್ರಿಯಾಂಕಾ ಗಾಂಧಿ, ಸಚಿವರಾದ ಹೆಚ್.ಕೆ.ಪಾಟೀಲ್, ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ಸಚಿವರು, ಶಾಸಕರು ಹಲವರು ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button