Belagavi NewsBelgaum NewsKannada NewsKarnataka NewsLatest
*ಅಧಿವೇಶನ ವೀಕ್ಷಿಸಲು ಬಂದಿದ್ದ ಶಾಲಾ ಮಕ್ಕಳೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸುವರ್ಣಸೌಧದಲ್ಲಿ ಅಧಿವೇಶನ ವೀಕ್ಷಿಸಲು ಬಂದಿದ್ದ ಶಾಲಾ ಮಕ್ಕಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯ ಕ್ಷಣಗಳನ್ನು ಕಳೆದರು.

ಈ ವೇಳೆ ಮುಖ್ಯಮಂತ್ರಿಗಳು ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ, ಓದಿನ ಕಡೆ ಹೆಚ್ಚಿನ ಗಮನ ಕೊಡುವಂತೆ ಹೇಳಿದರು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್ ಅವರು ಜತೆಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ