
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಆರ್.ಕೆ.ಕುಲ್ಕರ್ಣಿ ಕೋವಿಡ್ ನಿಯಮಗಳನ್ನು ಸ್ವತ: ಉಲ್ಲಂಘಿಸಿ, ಮಾಸ್ಕ್ ಧರಿಸದೇ ಓಡಾಟ ನಡೆಸಿದ್ದು, ಪೊಲೀಸರು ದಂಡ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುವಾಗ ತಹಶೀಲ್ದಾರ್ ಆರ್.ಕೆ.ಕುಲ್ಕರಣಿ ಮಾಸ್ಕ್ ಹಾಕದಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ ತಕ್ಷಣ ಮಾಸ್ಕ್ ಹಾಕಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ತಹಶೀಲ್ದಾರ್ ಗೆ ದಂಡ ವಿಧಿಸಿ ಕ್ರಮ ಕೈಗೊಂಡಿದ್ದಾರೆ.
ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಖಡಕ್ ವಾರ್ನಿಂಗ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ