*ತಕ್ಷಣವೇ ಟಾಸ್ಕ್ ಫೋರ್ಸ್ ಸಭೆ ನಡೆಸಲು ನಿರ್ದೇಶನ*

ಜನ-ಜಾನುವಾರುಗಳಿಗೆ ಕುಡಿಯುವ ನೀರು ಸರಬರಾಜು: ತುರ್ತು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆHome add -Advt ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಳೆಗಾಲ ವಿಳಂಬವಾಗುತ್ತಿರುವುದರಿಂದ ಜಿಲ್ಲೆಯ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿರುತ್ತದೆ. ಆದ್ದರಿಂದ ಎಲ್ಲ ತಹಶೀಲ್ದಾರರು ಆಯಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆಯನ್ನು ನಡೆಸಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಅಗತ್ಯವಿರುವ ಅನುದಾನದ ಕುರಿತು ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಜನರು ಮತ್ತು ಜಾನುವಾರುಗಳಿಗೆ ಕುಡಿಯುವ … Continue reading *ತಕ್ಷಣವೇ ಟಾಸ್ಕ್ ಫೋರ್ಸ್ ಸಭೆ ನಡೆಸಲು ನಿರ್ದೇಶನ*