*ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ: 26 ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ಸಹಯಗದೊಂದಿಗೆ ಬೆಳಗಾವಿಯ ಡಿಸಿ ಕಚೇರಿ ಆವರಣದಲ್ಲಿ ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿ, ಪ್ರಕರಣ ದಾಖಲಿಸಲಾಯಿತು. ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳು ಬೆಳಗಾವಿ ಜಿಲ್ಲೆ ಇವರ ಮೌಖಿಕ ಆದೇಶದನ್ವಯ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳ ಮಾರ್ಗದರ್ಶನದಡಿಯಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಯಿತು.Home add -Advt ಇದೇ ಸಂದರ್ಭದಲ್ಲಿ 2003 ಕಾಯ್ದೆ ಅಡಿಯಲ್ಲಿ ಒಟ್ಟು … Continue reading *ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ: 26 ಪ್ರಕರಣ ದಾಖಲು*