Kannada NewsLatest

*ಬೆಳಗಾವಿ: ತೋರಣಹಳ್ಳಿ ಮನೆ ಮೇಲೆ ದಾಳಿ; ಅಪಾರ ಪ್ರಮಾಣದ ಮದ್ಯ ವಶ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ತೋರಣಹಳ್ಳಿಯ ರಾವ್ ಸಾಹೇಬ್ ಎಂಬುವವರ ಮನೆಯಲ್ಲಿ 3 ಲಕ್ಷದ ಮೌಲ್ಯದ 370 ಲೀಟರ್ ಮಧ್ಯವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಮದ್ಯ ಸಂಗ್ರಹ ಮಾಡಲಾಗಿತ್ತು ಎನ್ನಲಾಗಿದೆ. ಮನೆ ಮೇಲೆ ದಾಳಿ ನಡೆಸಿದ ಪೊಲಿಸರು ಅಪಾರ ಪ್ರಮಾಣದ ಮದ್ಯ ವಶಕ್ಕೆ ಪಡೆದಿದ್ದಾರೆ.

Home add -Advt


ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://pragati.taskdun.com/karnataka-rainupdateimd/

Related Articles

Back to top button