*ಬೆಳಗಾವಿಯಲ್ಲಿ ಮಹಿಳೆ ಬಟ್ಟೆ ಹರಿದು ಹಾಕಿ ಹಲ್ಲೆ ಆರೋಪ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪದಲ್ಲಿ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕವಾಗಿ ಆಕೆಯ ಬಟ್ಟೆ ಹರಿದು ಹಾಕಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಪಕ್ಕದ ಮನೆಯವರೇ ಮಹಿಳೆ ಮೇಲೆ ಹಲ್ಲೆ ನಡೆಸಿ ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ವಡ್ಡರವಾಡಿ ಮನೆಯಲ್ಲಿ ತಾಯಿ-ಮಗಳು ಸೇರಿ ನಾಲ್ವರು ಮನೆಯೊಂದರಲ್ಲಿ ವಾಸವಾಗಿದ್ದಾರೆ. ಪಕ್ಕದ ಮನೆಯ ಕುಟುಂಬದವರು ಮಹಿಳೆಯ ವಿರುದ್ಧ ವೇಶ್ಯಾವಾಟಿಕೆ ಆರೋಪ ಮಾಡುತ್ತಿದ್ದಾರೆ. ಮನೆಗೆ ಪದೇ ಪದೇ ಯಾರೋ ಸಂಬಂಧವಿಲ್ಲದವರು ಬರುತ್ತಾರೆ. ಮನೆ ಖಾಲಿ … Continue reading *ಬೆಳಗಾವಿಯಲ್ಲಿ ಮಹಿಳೆ ಬಟ್ಟೆ ಹರಿದು ಹಾಕಿ ಹಲ್ಲೆ ಆರೋಪ*