*ಮಹಿಳೆ ವಿವಸ್ತ್ರ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ, ಪ್ರೇಮಿಗಳಿಗೆ ರಕ್ಷಣೆ*

ಗೃಹ ಸಚಿವ ಡಾ.ಜಿ.ಪರಮೇಶ್ವರ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಈಗಾಗಲೇ 7 ಜನರನ್ನು ಬಂಧಿಸಲಾಗಿದೆ. ಪ್ರೀತಿಸಿ ಗ್ರಾಮ ಬಿಟ್ಟು ಹೋದ ಪ್ರೇಮಿಗಳನ್ನು ಹುಡುಕಿ ಸರ್ಕಾರದಿಂದ ಸೂಕ್ತ ರಕ್ಷಣೆ ಕಲ್ಪಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಮಂಗಳವಾರ ವಿಧಾನ ಸಭೆಯ ಶೂನ್ನವೇಳೆಯಲ್ಲಿ ಪ್ರಕರಣದ ಕುರಿತು ಜರುಗಿದ ಚರ್ಚೆಯಲ್ಲಿ ಅವರು ಮಾತನಾಡಿದರು. ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ಇದಾಗಿದೆ. ಗ್ರಾಮದ ಅಶೋಕ್ ಗಡ್ಕಕರಿ ಹಾಗೂ ಪ್ರಿಯಾಂಕ ಪರಸ್ಪರ ಪ್ರೀತಿಸುತ್ತಿದ್ದರು. … Continue reading *ಮಹಿಳೆ ವಿವಸ್ತ್ರ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ, ಪ್ರೇಮಿಗಳಿಗೆ ರಕ್ಷಣೆ*